1. ಕನ್ನಡ

    ತಮ್ಮ ಮಾತೃಭಾಷೆ ಕನ್ನಡದಲ್ಲಿ ಜಿ.ಸಿ ಚಂದ್ರಶೇಖರ್ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು

    ರಾಜ್ಯಸಭಾ ಸದಸ್ಯರಾಗಿ ತಮ್ಮ ಮಾತೃಭಾಷೆ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು; ರಾಜ್ಯಸಭೆಯ ಸಭಾಪತಿಗಳು ಈ ಪ್ರಯತ್ನವನ್ನು ಮೆಚ್ಚಿದರು.